ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ಬೆಂಗಳೂರು, ಮೇ 1:ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟೆಲ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ರಂಗನಾಥ್ ನಾಯಕ್ (27) ಎಂದು ಗುರುತಿಸಲಾಗಿದೆ. […]