ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ಅವರ ರಾಜೀನಾಮೆ ಅಗತ್ಯವಿದೆ – ಶೆಟ್ಟರ್
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಒತ್ತಾಯಿಸಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]