Prachanda Vani Kannada News

ಪ್ರಚಂಡವಾಣಿ

ಬ್ರೇಕಿಂಗ್ ನ್ಯೂಸ್

ಮಧ್ಯಂತರ ಜಾಮೀನು: ಜೈಲಿನಿಂದ ಹೊರಬಂದ ಅರವಿಂದ ಕೇನ್ರಿವಾಲ್

ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧದ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್ ಕೆಲವು ಹೊತ್ತಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರಬಂದರು.

ಜೈಲು ಸಂಕೀರ್ಣದಲ್ಲಿ ನೆರೆದಿದ್ದ ನಾಯಕರು ಹಾಗೂ ನೂರಾರು ಕಾರ್ಯಕರ್ತರು ಕೇಜ್ರವಾಲ್ ಅವರಿಗೆ ಸ್ವಾಗತ ಕೋರಿದರು.

ತಮ್ಮ ಬೆಂಗಾವಲು ವಾಹನ ಮೂಲಕ ತಿಹಾರ್ ಜೈಲು ಆವರಣದಿಂದ ಅವರು ಹೊರ ಬಂದರು. ಪತ್ನಿ ಸುನೀತಾ ಕೇಜ್ರವಾಲ್‌, ಪುತ್ರಿ ಹರ್ಷಿತಾ ಹಾಗೂ ಎಎಪಿಯ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರ ಜೊತೆ ಇದ್ದರು.

ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಕೇಜ್ರವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1ರ ವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅವರು ಜೂನ್ 2ರಂದು ಶರಣಾಗಲು ತಿಳಿಸಿದ್ದಾರೆ.

ತಮ್ಮ ಬೆಂಗಾವಲು ವಾಹನ ಮೂಲಕ ತಿಹಾರ್ ಜೈಲು ಆವರಣದಿಂದ ಅವರು ಹೊರ ಬಂದರು. ಪತ್ನಿ ಸುನೀತಾ ಕೇಜ್ರವಾಲ್‌, ಪುತ್ರಿ ಹರ್ಷಿತಾ ಹಾಗೂ ಎಎಪಿಯ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರ ಜೊತೆ ಇದ್ದರು.

Leave a Comment

Your email address will not be published. Required fields are marked *

Scroll to Top