Prachanda Vani Kannada News

ಪ್ರಚಂಡವಾಣಿ

ಬ್ರೇಕಿಂಗ್ ನ್ಯೂಸ್

“ಅರವಿಂದ್ ಕೇಜ್ರಿವಾಲ್ರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವ ಅರ್ಜಿ ತಿರಸ್ಕೃತ”

 

((Arvind Kejriwal))ಅರವಿಂದ್​ ಕೇಜ್ರಿವಾಲ್​ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ಕೋರಿಸುತ್ತಿದ್ದ ಅರ್ಜಿಯನ್ನು. ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ರನ್ನು ಬಂಧಿಸಿದ್ದ ಕಾರಣ, ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಅರ್ಹರಲ್ಲ ಅವರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

ಸುಪ್ರೀಮ್ ಕೋರ್ಟ್ ಅರ್ಜಿದಾರರಾದ ಎಎಪಿ ಮಾಜಿ ಶಾಸಕ ಸಂದೀಪ್ ಕುಮಾರ್ ಅವರಿಗೆ ಛೀಮಾರಿ ಹಾಕಿದ್ದ ದೆಹಲಿ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು, ಅಲ್ಲದೆ ನ್ಯಾಯಾಲಯವು ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡವನ್ನೂ ವಿಧಿಸಿತ್ತು. ಸುಪ್ರೀಮ್ ಕೋರ್ಟ್​ನಲ್ಲಿ ಅರ್ಜಿದಾರರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಕಾನೂನು ಹಕ್ಕಿಲ್ಲ ಎಂದು ತಿಳಿಸಿದ್ದು ಈ ತಿರಸ್ಕಾರದ ಬಗ್ಗೆ ಹೆಚ್ಚು ಮಾಹಿತಿಗಾಗಿ ನ್ಯಾಯಾಲಯವು ಕಟ್ಟುನಿಟ್ಟಿನ ಧ್ವನಿಯಲ್ಲಿ ನ್ಯಾಯಾಂಗ ವ್ಯವಸ್ಥೆಯನ್ನು ಗೇಲಿ ಮಾಡಬೇಡಿ ಎಂದು ಹೆಚ್ಚು ಎಚ್ಚರಿಕೆ ನೀಡಿತ್ತು.

ಯಾವುದೇ ಮುಖ್ಯಮಂತ್ರಿಯನ್ನು ಪದಚ್ಯುತಗೊಳಿಸಲು ಹೈಕೋರ್ಟ್ ಅಥವಾ ಸುಪ್ರೀಮ್ ಕೋರ್ಟ್ ಯಾವುದೇ ಅವಕಾಶವಿಲ್ಲ ಎಂಬುದು ದೆಹಲಿ ಹೈಕೋರ್ಟ್ ಅರ್ಜಿದಾರರನ್ನು ಕೇಳಿತ್ತು. ಅರ್ಜಿ ಸಲ್ಲಿಸುವ ಮೂಲಕ ನ್ಯಾಯಾಲಯದ ಸಮಯವನ್ನು ಹಾಳು

ಹಾಳು ಮಾಡುತ್ತಿದ್ದೀರಿ ಎಂದು ಪೀಠ ಹೇಳಿತ್ತು. ನಾವು ನಿಮಗೆ ಭಾರೀ ದಂಡವನ್ನು ವಿಧಿಸುತ್ತಿದ್ದೇವೆ.

ನ್ಯಾಯಾಲಯದ ಒಳಗೆ ರಾಜಕೀಯ ಭಾಷಣ ಮಾಡಬೇಡಿ, ಭಾಷಣ ಮಾಡಲು ಬೀದಿಯ ಯಾವುದೋ ಮೂಲೆಗೆ ಹೋಗಿ ಎಂದು ಖಾರವಾಗಿ ನುಡಿದಿತ್ತು.

ನಿಮ್ಮ ಅರ್ಜಿದಾರರು ರಾಜಕೀಯ ವ್ಯಕ್ತಿಗಳಾಗಿರುತ್ತಾರೆ, ಆದರೆ ನ್ಯಾಯಾಲಯವು ರಾಜಕೀಯ ಮಹತ್ವಾಕಾಂಕ್ಷೆಗಳ ಆಧಾರದ ಮೇಲೆ ಕಾರ್ಯನಿರ್ವಹಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

Leave a Comment

Your email address will not be published. Required fields are marked *

Scroll to Top