ಬೆಂಗಳೂರು: ವಕೀಲ ದೇವರಾಜೇ ಗೌಡ ಅವರನ್ನು ಸಂತ್ರಸ್ತೆಯ ದೂರಿನ ಮೇಲೆ ಬಂಧಿಸಲಾಗಿದೆ. ಈ ಘಟನೆಯಲ್ಲಿ ಪೊಲೀಸ್ ತನಿಖೆಯ ಪ್ರಕ್ರಿಯೆಗಳಿಗೆ ಎಸ್‌ಐಟಿ ಮುಖ್ಯ ದಿಕ್ಕಿನಲ್ಲಿ ನಡೆಸಲಾಗುತ್ತಿದೆ.ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ.
ವಿಧಾನ ಪರಿಷತ್ ಚುಣಾವಣೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ” ಅಂತಲ್ಲಾ ಯಾಕೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇಲ್ವಾ ಅವರಿಗೆ